Monday, July 4, 2022
Home Uncategorized ಗ್ರಾ.ಪಂ.ಗಳಿಗೆ ಕಸ ವಿಲೇವಾರಿ ವಾಹನ ವಿತರಣೆ

ಗ್ರಾ.ಪಂ.ಗಳಿಗೆ ಕಸ ವಿಲೇವಾರಿ ವಾಹನ ವಿತರಣೆ

ಉಡುಪಿ: ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿಶೇಷ ಮುತುವರ್ಜಿಯಿಂದ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ವಿವಿಧ ಗ್ರಾಮ ಪಂಚಾಯತ್ ಗಳಿಗೆ ಕಸ ವಿಲೇವಾರಿ ವಾಹನಗಳನ್ನು ಸೋಮವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಧ್ಯಕ್ಷ ದಿನಕರಬಾಬು ವಿತರಿಸಿದರು.

ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ.ಪಂ. ಸ್ಥಾಯಿ ಸಮಿತಿ ಸದಸ್ಯರಾದ ಶೋಭಾ ಜಿ ಪುತ್ರನ್, ಸುಮಿತ್ ಶೆಟ್ಟಿ ಕೌಡೂರು ಮತ್ತು ಪ್ರತಾಪ್ ಹೆಗ್ಡೆ ಮಾರಾಳಿ, ಸಿಇಓ ಡಾ. ನವೀನ್ ಭಟ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!