Thursday, July 7, 2022
Home Uncategorized ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿ

ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ ರಂಜಿತ್ ಪಿ. ಜೆ. ಕಳೆದ ಜ. 26ರಂದು ನವದೆಹಲಿ ರಾಜಪಥದಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ, ಪ್ರಧಾನಿ ನರೇಂದ್ರ ಮೋದಿಯವರಿಂದ ಶ್ಲಾಘನೆ ಪಡೆದಿದ್ದಾರೆ.

ಅವರನ್ನು ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಅಭಿನಂದಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!