Thursday, July 7, 2022
Home ಲೋಕಾಭಿರಾಮ ಕನಕ ಯುವ ಪುರಸ್ಕಾರ ಪ್ರದಾನ

ಕನಕ ಯುವ ಪುರಸ್ಕಾರ ಪ್ರದಾನ

ಬೆಂಗಳೂರು: ಕರ್ನಾಟಕ ಸಕರ್ಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಕನಕ ಯುವ ಪುರಸ್ಕಾರವನ್ನು ಉಡುಪಿಯ ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಗುರುವಾರ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡದ ಕನಕ ಜಯಂತಿ ಆಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಜಗದ್ಗುರು ಸಿದ್ಧರಾಮಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಬೈರತಿ ಬಸವರಾಜ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ರಶ್ಮಿ, ನಿರ್ದೇಶಕ ಎಸ್. ರಂಗಪ್ಪ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!