Monday, July 4, 2022
Home ಲೋಕಾಭಿರಾಮ ಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ

ಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ

ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣಮಠ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀರಾಮ ಹನುಮದುತ್ಸವ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉಡುಪಿಯ ಹಿರಿಯ ಸಂಗೀತ ವಿದ್ವಾಂಸ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!