Saturday, July 2, 2022
Home ಲೋಕಾಭಿರಾಮ ಕ್ಯಾನ್ಸರ್ ಜಾಗೃತಿ ಸಪ್ತಾಹ

ಕ್ಯಾನ್ಸರ್ ಜಾಗೃತಿ ಸಪ್ತಾಹ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಪ್ರಸೂತಿ ತಂತ್ರ ಸ್ತ್ರೀರೋಗ ವಿಭಾಗ ಆಶ್ರಯದಲ್ಲಿ ಫೆ. 1ರಿಂದ 7ರ ವರೆಗೆ ಗರ್ಭಾಶಯ, ಕರಳಿನ ಕ್ಯಾನ್ಸರ್ ಜಾಗೃತಿ ಸಪ್ತಾಹ ನಡೆಯಲಿದೆ.

ಸಪ್ತಾಹದ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಆಸ್ಪತ್ರೆಯ ತಜ್ಞ ವೈದ್ಯರು ಉಚಿತ ತಪಾಸಣೆ ಮಾಡುವರು.

35 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 0820-2533301, 2533302, 2533303ನ್ನು ಸಂಪರ್ಕಿಸಬಹುದು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!