Monday, July 4, 2022
Home ಲೋಕಾಭಿರಾಮ ಪಿ.ಎಚ್.ಡಿ ಪದವಿ ಪ್ರದಾನ

ಪಿ.ಎಚ್.ಡಿ ಪದವಿ ಪ್ರದಾನ

ಉಡುಪಿ: ಕಲಾವಿದ ಜನಾರ್ದನ ರಾವ್ ಹಾವಂಜೆ ಇಲ್ಲಿನ ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರ (ಆರ್.ಆರ್.ಸಿ) ಮೂಲಕ ಸಿದ್ಧಪಡಿಸಿದ ಕಾವಿ ಭಿತ್ತಿಚಿತ್ರ ಕಲೆ- ಒಂದು ಅಧ್ಯಯನ ಮಹಾಪ್ರಬಂಧಕ್ಕೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಪಿ.ಎಚ್.ಡಿ ಪದವಿ ನೀಡಿದೆ.

ಆರ್.ಆರ್.ಸಿ ವಿಶ್ರಾಂತ ಸಂಶೋಧಕ ಡಾ| ಅಶೋಕ ಆಳ್ವ ಮಾರ್ಗದರ್ಶನದಲ್ಲಿ ಪ್ರಬಂಧ ಸಿದ್ಧಪಡಿಸಿದ್ದರು.

ಜನಾರ್ದನ, ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಲೀಲಾವತಿ ಎಂ. ರಾವ್ ದಂಪತಿ ದ್ವಿತೀಯ ಪುತ್ರ. ಪ್ರಸ್ತುತ ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ ಸ್ಕೂಲ್ ಆಫ್ ಆರ್ಕಿಟೆಕ್ಚರ್ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!