Saturday, July 2, 2022
Home ಲೋಕಾಭಿರಾಮ ಪಿ.ಎಚ್.ಡಿ ಪದವಿ

ಪಿ.ಎಚ್.ಡಿ ಪದವಿ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಶರೀರ ರಚನಾ ಸ್ನಾತಕೋತ್ತರ ವಿಭಾಗ ಸಹಪ್ರಾಧ್ಯಾಪಕ ಡಾ. ನಿತಿನ್ ಕುಮಾರ್ ಮಂಡಿಸಿದ ಎ ಕ್ರಿಟಿಕಲ್ ಅನಾಲಿಸಿಸ್ ಆಫ್ ದಿ ಶರೀರ ರಚನಾ ಟರ್ಮಿನಾಲಜೀಸ್ ಇನ್ ಸುಶ್ರುತ ಸಂಹಿತ ಎಂಬ ಮಹಾಸಂಶೋಧನ ಪ್ರಬಂಧಕ್ಕೆ ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪಿ.ಎಚ್.ಡಿ. ಪದವಿ ನೀಡಿ ಗೌರವಿಸಿದೆ.

ಅವರು ಡಾ. ಗೋವಿಂದರಾಜು ಯು. ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಕೊಪ್ಪದ ಆರೂರು ಲಕ್ಷ್ಮೀನಾರಾಯಣ ರಾವ್ ಮೆಮೋರಿಯಲ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುರ್ವೇದ ಪದವಿ ಪಡೆದು, ಉಡುಪಿ ಎಸ್.ಡಿ.ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು, ನಿರ್ಮಲ್ ಕುಮಾರ್ ಶೆಟ್ಟಿ ಮತ್ತು ಶಕುಂತಳ ಎನ್. ಶೆಟ್ಟಿ ದಂಪತಿ ಪುತ್ರ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!