Thursday, July 7, 2022
Home ಲೋಕಾಭಿರಾಮ ಬಹುಮಾನಕ್ಕೆ ಪುಸ್ತಕ ಆಯ್ಕೆ

ಬಹುಮಾನಕ್ಕೆ ಪುಸ್ತಕ ಆಯ್ಕೆ

ಉಡುಪಿ: ಇಲ್ಲಿನ ಕುಂಜಿಬೆಟ್ಟು ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ, ಶಿಕ್ಷಣ ತಜ್ಞ ಡಾ| ಮಹಾಬಲೇಶ್ವರ ರಾವ್ ಅವರ ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ.

ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಈ ಕೃತಿ ಪ್ರಕಟಿಸಿತ್ತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!