ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪಲಿಮಾರು ಮಠದ ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನಗರದ ಆದರ್ಶ ಆಸ್ಪತ್ರೆಯಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ಪಡೆದರು.
ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಜಿ. ಎಸ್. ಚಂದ್ರಶೇಖರ್ ಮತ್ತು ವಕೀಲ ಪ್ರದೀಪಕುಮಾರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...