Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15

ಛಾಯಾ ಸಾಧಕ ಪ್ರಶಸ್ತಿ ಪ್ರದಾನ
ಉಡುಪಿ: ಬೆಂಗಳೂರಿನ ಕರ್ನಾಟಕ ಛಾಯಾಚಿತ್ರ ಗ್ರಾಹಕ ರ ಸಂಘ ವತಿಯಿಂದ ನೀಡಲಾಗುವ ಡಿ.ಜಿ. ಇಮೇಜ್ 2022ರ ಛಾಯಾ ಸಾಧಕ ಪ್ರಶಸ್ತಿಯನ್ನು ಇಲ್ಲಿನ ನವೀನ್ ಸ್ಟುಡಿಯೊ ಮಾಲಕ ನವೀನ್ ಬಲ್ಲಾಳ್ ಅವರಿಗೆ ನೀಡಿ ಗೌರವಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಛಾಯಾಚಿತ್ರ ಗ್ರಹಣ ಕ್ಷೇತ್ರದಲ್ಲಿ ಹಲವಾರು ವರ್ಷದಿಂದ ವೃತಿಪರರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಛಾಯಾಚಿತ್ರ ಗ್ರಹಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆ, ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಡಿ.ಜಿ ಇಮೇಜ್ 22 ವಸ್ತು ಪ್ರದರ್ಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!