ಸುದ್ದಿಕಿರಣ ವರದಿ
ಮಂಗಳವಾರ, ಫೆಬ್ರವರಿ 15
ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಉಡುಪಿ: ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸಪ್ನಾ ಕಾಮತ್ ಉತ್ತೀರ್ಣರಾಗಿದ್ದಾರೆ.
ಅವರು ಇಲ್ಲಿನ ಸಿಎ ನರಸಿಂಹ ನಾಯಕ್ ಅವರ ನಾಯಕ್ ಆ್ಯಂಡ್ ಅಸೋಸಿಯೇಟ್ಸ್ ನಲ್ಲಿ ಅರ್ಟಿಕಲಶಿಪ್ ಮಾಡಿದ್ದರು.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಬಿ.ಕಾಮ್ ಪದವಿ ಪಡೆದಿರುವ ಅವರು ಹಿರಿಯಡ್ಕದ ಸಂಧ್ಯಾ ಹಾಗೂ ಸದಾನಂದ ಕಾಮತ್ ಪುತ್ರಿ