Monday, July 4, 2022
Home ಲೋಕಾಭಿರಾಮ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಉಡುಪಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ (ಬೋರ್ಡ್ ಹೈಸ್ಕೂಲ್) ಮಂಜೂರಾದ ಅಟಲ್ ಟಿಂಕರಿಂಗ್ ಲ್ಯಾಬ್ ನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ, ವಿದ್ಯಾರ್ಥಿಗಳು ಲ್ಯಾಬ್ ನ ಸದ್ಬಳಕೆ ಮಾಡುವಂತೆ ತಿಳಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಉಪ ಯೋಜನಾ ಸಮನ್ವಯಾಧಿಕಾರಿ ಪ್ರಭಾಕರ ಮಿತ್ಯಾಂತ, ಉಡುಪಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ., ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅನಂತರಾಮ ಬಲ್ಲಾಳ್, ಎಸ್.ಡಿ.ಎಂ.ಸಿ. ಹೈಸ್ಕೂಲ್ ವಿಭಾಗ ಉಪಾಧ್ಯಕ್ಷ ವಿಠಲ ಶೆಟ್ಟಿ, ಪ್ರಾಂಶುಪಾಲೆ ಲೀಲಾ ಭಟ್, ಮುಖ್ಯ ಶಿಕ್ಷಕ ಸುರೇಶ್ ಭಟ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!