Saturday, July 2, 2022
Home ಲೋಕಾಭಿರಾಮ ಭಾಸ್ಕರ್ ಮಣಿಪಾಲಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಭಾಸ್ಕರ್ ಮಣಿಪಾಲಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಉಡುಪಿ: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ನೀಡುವ ಪ್ರಸಕ್ತ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯನ್ನು ತುಮಕೂರು ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಂಗ ನಟ, ನಿರ್ದೇಶಕ ಭಾಸ್ಕರ್ ಮಣಿಪಾಲ ಅವರಿಗೆ ಪ್ರದಾನ ಮಾಡಲಾಯಿತು.

ತುಮಕೂರು ಸಿದ್ಧಗಂಗಾ ಮಠದ ಶ್ರೀಮನ್ನಿರಂಜನ ಪ್ರಣವಸ್ವರೂಪಿ ಸಿದ್ದಗಂಗಾ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಪ್ರೊ. ಭೀಮಸೇನ ಆರ್., ತುಮಕೂರು ಶಾಸಕ ಜೆ. ಬಿ. ಜ್ಯೋತಿ ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!