Thursday, July 7, 2022
Home ಲೋಕಾಭಿರಾಮ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

ಉಡುಪಿ: ರಾಷ್ಟ್ರೀಯ ಆಯುರ್ವೇದ ದಿನ ಅಂಗವಾಗಿ ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ಸಂಹಿತಾ ಸಿದ್ಧಾಂತ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಡಾ. ಚೈತ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!