ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಎಚ್ ಎನ್.ವ್ಯಾಲಿ ಯೋಜನೆಯ ಪ್ರಮುಖ ಉದ್ದೇಶ

Nov 28, 2025 - 17:56
 0  5
ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಎಚ್ ಎನ್.ವ್ಯಾಲಿ ಯೋಜನೆಯ ಪ್ರಮುಖ ಉದ್ದೇಶ

   ಭಾಗ್ಯನಗರ: ಎಚ್ ಎನ್ ವ್ಯಾಲಿ ಯೋಜನೆಯ ಪ್ರಮುಖ ಉದ್ದೇಶ ವೆಂದರೆ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿನ ಕೆರೆಗಳನ್ನು ತುಂಬಿಸುವುದು ಈ ಒಂದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಈ ಯೋಜನೆಯ ಮೂಲಕ ಬೆಂಗಳೂರಿನ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಿಕೊಂಡು ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಗುರಿ ಇದೆ.ಮುಖ್ಯ ಉದ್ದೇಶವೆಂದರೆ ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು.
ಕೆರೆಗಳನ್ನು ತುಂಬಿಸುವುದೇ ಈ ಯೋಜನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಂತಹ ಬರಪೀಡಿತ ಪ್ರದೇಶಗಳಲ್ಲಿನ ಕೆರೆಗಳನ್ನು ತುಂಬಿಸುತ್ತದೆ.

ಈ ನೀರನ್ನು ನೇರವಾಗಿ ಕೃಷಿ ಚಟುವಟಿಕೆಗಳಿಗೆ ಮತ್ತು ಜಾನುವಾರುಗಳಿಗೆ ಕುಡಿಯಲು ಬಳಸುವಂತೆ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು,ಬೆಂಗಳೂರಿನಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುತ್ತದೆ, ಇದು ನೀರಿನ ಕೊರತೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ ಎಂಬುವುದು ಈ ಯೋಜನೆಯ ಪ್ರಮುಖ ಉದ್ದೇಶ....

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456