ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Jun 14, 2025 - 11:23
 0  7
ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

ಸಂತೆಮರಹಳ್ಳಿ: ಇಲ್ಲಿನ ಪೊಲೀಸ್  ಠಾಣೆ  ವ್ಯಾಪ್ತಿಯಗೆ ಒಳಪಡುವ ಚುಂಗಡಿಪುರ ಹಾಗೂ  ಕೆಂಪನಪುರ ಗ್ರಾಮಗಳಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಖದೀಮರ ಬಂಧನ.

 ಸಂತೆಮರಹಳ್ಳಿ ಪೊಲೀಸ್ ಠಾಣೆಯ ಪಿ ಎಸ್ ಐ ತಾಜುದ್ದೀನ್ ನೇತೃತ್ವ ತಂಡ ಖಚಿತ ಮಾಹಿತಿ ಮೇರೆಗೆ ಚುಂಗಡಿಪುರ ಹಾಗೂ ಕೆಂಪನಪುರ ಗ್ರಾಮದ ಕಬಿನಿ ಚಾನೆಲ್ ಬಳಿ ಸಾಗಿಸುತ್ತಿದ್ದ ವೇಳೆಯಲ್ಲಿ ದಾಳಿ ನಡೆಸಿ ಸಂದರ್ಭದಲ್ಲಿ  20 ವರ್ಷದ ಉಮೇರ್ ಎಂಬಾತ ಅಕ್ರಮವಾಗಿ  500 ಕೆಜಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಬಂಧನ ಮಾಡಲಾಯಿತು.

  ಈ ವೇಳೆಯಲ್ಲಿ ಆಹಾರ ನೀರಿಕ್ಷಕರಾದ ಚಿಕ್ಕಣ್ಣ, ಎ ಎಸ್ ಐ ಉಮೇಶ್  ಪೇದೆಗಳಾದ  ಮಂಜುನಾಥ್, ಮಾದೇಶ್ ಹೇಮಂತ್  ಕುಮಾರ್, ರಮೇಶ್, ಇದ್ದರು. ಈ ವೇಳೆಯಲ್ಲಿ ಆಟೋ ಹಾಗೂ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. 

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456