ಅಪ್ಪು ಮ್ಯೂಸಿಕ್ ಅಕಾಡೆಮಿಯಲ್ಲಿ ಮಧುರ ಗೆಳೆಯರ ಬಳಗದ ವತಿಯಿಂದ ಸಂಗೀತ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ

Jul 14, 2025 - 18:46
 0  4
ಅಪ್ಪು ಮ್ಯೂಸಿಕ್ ಅಕಾಡೆಮಿಯಲ್ಲಿ ಮಧುರ ಗೆಳೆಯರ ಬಳಗದ ವತಿಯಿಂದ ಸಂಗೀತ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು.ವಿಜಯನಗರ ಚಂದ್ರಲೇಔಟ್ ನಲ್ಲಿರುವ ಅಪ್ಪು ಮ್ಯೂಸಿಕ್ ಅಕಾಡೆಮಿಯಲ್ಲಿ ಮಧುರ ಗೆಳೆಯರ ಬಳಗದ ವತಿಯಿಂದ ಸಂಗೀತ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.ಈ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಿವೃತ್ತ.ಭೂಗೋಳಶಾಸ್ತ್ರ ಉಪನ್ಯಾಸಕರಾದ ಶ್ರೀ ಪೂರ್ಣಚಂದ್ರ ಎಂ.ಎ. ಖ್ಯಾತ ಗಾಯಕರಾದ ಡಾ. ಹೆಚ್.ಕೆ.ರಘು.(ರಘು ಹೂವಿನ ಕಟ್ಟೆ.).ಗಾಯಕರು. ಸಮಾಜ ಸೇವಕರಾದ ಶ್ರೀ ಅಶೋಕ್ ಪೋತಿ. ಇವರು ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಹಿರಿಯ ರಂಗಭೂಮಿಯ ಕಲಾವಿದರಾದ ಡಾ.ಪಿ.ರುದ್ರಪ್ಪ ಅವರು ಮಧುರ ಆದರ್ಶ ಗಾಯಕರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷರಾದ ಡಾ.ಸಿ.ಜಯಲಕ್ಷ್ಮಿ.ದ್ವಿಕಂಠ ಗಾಯಕ ಶ್ರೀ ಶ್ರೀನಿವಾಸ್.ಗಾಯಕಿ ಅನೀತಾ ಜೀನಿತ್. ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀಮತಿಟ ಮಧುಮಾಲತಿ. ಬಳಗದ ಅಧ್ಯಕ್ಷರಾದ ಡಾ.ಎಂ.ಪುಟ್ಟರಾಜು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456