ಆದರ್ಶ ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರವೇಶಕ್ಕೆ ಅರ್ಜಿಗಳ ಆಹ್ವಾನ

May 9, 2025 - 11:50
 0  8
ಆದರ್ಶ ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರವೇಶಕ್ಕೆ ಅರ್ಜಿಗಳ ಆಹ್ವಾನ

ಬಾಗೇಪಲ್ಲಿ: ತಾಲ್ಲೂಕಿನ ದೇವರಗುಡಿಪಲ್ಲಿ ಆದರ್ಶ ವಿದ್ಯಾಲಯದಲ್ಲಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ  ವಿಭಾಗಕ್ಕೆ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ  ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲ ನಂಜಿರೆಡ್ಡಿ ತಿಳಿಸಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿ ದೇವರಗುಡಿಪಲ್ಲಿ ಗ್ರಾಮದ ಬಳಿಯಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿಗೆ 40 ವಿದ್ಯಾರ್ಥಿಗಳು. ಪಿಸಿಎಂಸಿಎಸ್‌ಗೆ 40 ವಿದ್ಯಾರ್ಥಿಗಳು ಒಟ್ಟು 80 ವಿದ್ಯಾರ್ಥಿಗಳು ಮತ್ತು ಇಬಿಎಸಿಎಸ್‌ಗೆ 80 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪಡೆಯಲು ಅವಕಾಶವಿದೆ. ನಮ್ಮ ವಿದ್ಯಾಲಯದಲ್ಲಿ ಅತ್ಯಾಧುನಿಕ ಲ್ಯಾಬ್‌ಗಳು, ಡಿಜಿಟಲ್ ಗ್ರಂಥಾಲಯ, ನುರಿತ ಉಪನ್ಯಾಸಕರು, ಸಿಇಟಿ, ಜೆಇಇ, ಮತ್ತು ನೀಟ್ ಕೋಚಿಂಗ್ ಉಚಿತವಾಗಿ ನೀಡಲಾಗುವುದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9900302257 ಮೊಬೈಲ್ ನಂಬರ್‌ಗೆ ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456