ಇಪ್ಪತ್ತೊಂದು ಪಲ್ಲಕ್ಕಿಗಳ ಮೆರವಣಿಗೆ

Mar 25, 2026 - 21:38
 0  6
ಇಪ್ಪತ್ತೊಂದು ಪಲ್ಲಕ್ಕಿಗಳ ಮೆರವಣಿಗೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ತಾಳಿಕೋಟಿ:-ತಾಲೂಕಿನ ಬೆಕಿನಾಳ ಗ್ರಾಮದ ಶ್ರೀ ಪವಾಡ ಮಹಾಪುರುಷ ದೊಡ್ಡಪ್ಪ ಮುತ್ತ್ಯಾರವರ ಜಾತ್ರಾಮಹೋತ್ಸವದ ಅಂಗವಾಗಿ ಮಾರ್ಚ್ 24 ಮಂಗಳವಾರದಂದು ಇಪ್ಪತ್ತೊಂದು ಪಲ್ಲಕ್ಕಿ ಮೆರವಣಿಗೆ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ.

ಮುಂಜಾನೆ 10 ಗಂಟೆಗೆ ಇಪ್ಪತ್ತೊಂದು ಪಲ್ಲಕ್ಕಿಗಳನ್ಮು ಗಂಗಸ್ಥಳ ಮಾಡಿಕೊಂಡು ಗ್ರಾಮದ ಪ್ರಮುಖ ಬೀದಿಯಲ್ಲಿ ಡೊಳ್ಳು ವಾಲಗದೊಂದಿಗೆ ಮೆರವಣಿಗೆಯ ಮುಖಾಂತರ ದೇವಸ್ಥಾನಕ್ಕೆ ಬರಮಾಡಿಕೋಳ್ಳುವುದು.

 ನಂತರ ಮಂಗಳವಾರದಂದು ಹಗಲು ಸುಪ್ರಸಿದ್ಧ ಜಿದ್ದಾಜಿದ್ದಿನ ಡೊಳ್ಳಿನ ಪದಗಳು ಜರಗುತ್ತದೆ‌. ಅಂದೆ ರಾತ್ರಿ 10 ಗಂಟೆಗೆ ಶ್ರೀ ಗುಡ್ಡಾಪುರ ದಾನಮ್ಮ ದೇವಿಯ ಮಹಾತ್ಮೆ ಎಂಬ ಸುಂದರ ಪೌರಾಣಿಕ ನಾಟಕ ಇರುತ್ತದೆ ಎಂದು ದೇವಸ್ಥಾನದ ಪಟ್ಟದ ಪೂಜಾರಿಯಾದ ಶ್ರೀ ಪ್ರಕಶಮುತ್ತ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456