ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು.ಕ್ಷೇತ್ರ ಅಭಿವೃದ್ಧಿಗೆ ಒತ್ತು: ಶ್ರೀನಿವಾಸನ್

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು.ಕ್ಷೇತ್ರ ಅಭಿವೃದ್ಧಿಗೆ ಒತ್ತು: ಶ್ರೀನಿವಾಸನ್

    ಕೆಜಿಎಫ್: ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು. ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲದಂತೆ ಮುಂದೆ ಬರುವ ನಗರಸಭೆ ಚುನಾವಣೆಯಲ್ಲಿ 35 ವಾರ್ಡ್ಗಳಲ್ಲಿ. ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುತ್ತೇವೆ. ಅದೇ ರೀತಿಯಾಗಿ ನಗರ ಅಭಿವೃದ್ಧಿಯಲ್ಲಿ ಹೆಚ್ಚಿನ ಕಾಳಜಿ ನೀಡುತ್ತೇವೆ ಎಂದು
ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಶ್ರೀನಿವಾಸನ್. ಅವರ ಹುಟ್ಟುಹಬ್ಬವನ್ನು. ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿಕೊಂಡು ಮಾತನಾಡಿದರು. 

ಈಗಾಗಲೇ ಕ್ಷೇತ್ರದಲ್ಲಿ ಶಾಸಕಿ ರೂಪಕಲಾ ಶಶಿಧರ್. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರ ಜೊತೆಯಲ್ಲಿ ನಮ್ಮ ಕಾರ್ಯಕರ್ತರು ಸದಾ ಇರುತ್ತೇವೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ನಗರ ಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು. ಮಾಣಿಕ್ಯo. ಗ್ರಾಮೀಣ ಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು. ನಾಗರಾಜ್. ಮುಖಂಡರಾದ. ವರ್ಕಿಂಗ್ ಪ್ರೆಸಿಡೆಂಟ್ ಎಂ. ಸಿ. ಮೋಹನ್ ರಾಜ್. ಬಾಬು. ಪರಿಮಳನ್ ಅರುಣ್. ಇರ್ಫಾನ್.ವಿಕ್ಕಿ. ಹಲವಾರು ಮುಖಂಡರು ಭಾಗವಹಿಸಿದ್ದರು.