ಕೆಜಿಎಫ್ ಗೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Mar 13, 2026 - 17:31
 0  3
ಕೆಜಿಎಫ್ ಗೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

     ಕೆಜಿಎಫ್: ನಗರದ ಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮದ ಮುಖಂಡರು. ಮದಿರಪ್ಪ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳು ದೊರೆಯುತ್ತದೆ ಅದನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ಮೊದಲು ಮಕ್ಕಳು ಶಿಸ್ತನ್ನು ರೂಡಿಸಿಕೊಳ್ಳಬೇಕು. ತಮ್ಮ ಅಮೂಲ್ಯವಾದ ಭವಿಷ್ಯವನ್ನು ರೂಪಿಸಿಕೊಳ್ಳುವುದು ಶಾಲೆಯಲ್ಲಿ ಅದನ್ನು ನಾವು ಅರ್ಥಮಾಡಿಕೊಳ್ಳಬೇಕು. 

ಮಕ್ಕಳು ಓದಿನ ಕಡೆ ಗಮನ ಹರಿಸಬೇಕು ಶಾಲೆಗೆ ಮತ್ತು ನಮ್ಮ ಗ್ರಾಮಕ್ಕೆ  ಹೆಸರು ತಂದುಕೊಡಬೇಕು. ಆಗ ಸಮಾಜ ನಿಮ್ಮನ್ನು ಶ್ಲಾಘನೆ ಮಾಡುತ್ತದೆ ಎಂದು ಕಿವಿ ಮಾತು ಹೇಳಿದರು.

ಇಸಿಓ.
ಗೆಂಗಿರೆಡ್ಡಿ ಮಾತನಾಡಿ ಈ ಮೊದಲ ವರ್ಷದಿಂದ ನಮ್ಮ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಶಾಲೆ ಪ್ರಾರಂಭವಾಗುತ್ತದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳಿಸುವುದನ್ನು ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಬೆಳೆಸಿ ಉಳಿಸಿ ಎಂದು ಪೋಷಗಳಿಗೆ ಕರೆ ನೀಡಿದರು.
ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು. ಮಕ್ಕಳು ತಮ್ಮ ಪ್ರತಿಭೆಗಳನ್ನು ತೋರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

 ಶಾಲೆಯ ಮುಖ್ಯ ಶಿಕ್ಷಕರು. ನಾಗಮ್ಮ. ಗಾಯತ್ರಿ. ಶಂಕರ್. ಪರಮೇಶ್ವರಿ. ರೂಪ. ಹಾಗೂ ಗ್ರಾಮದ ಮುಖಂಡರು. ಗೊಲ್ಲಹಳ್ಳಿ ಕನ್ನಡ ಸಂಘದ ಅಧ್ಯಕ್ಷರು. ನಾಗರಾಜ್. ಪ್ರಧಾನ ಕಾರ್ಯದರ್ಶಿಗಳು ರವಿಕುಮಾರ್. ಅಂಬೋಜೀ ರಾವ್. ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಭಾಗವಹಿಸಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456