ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

Jan 24, 2026 - 15:57
 0  11
ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

       ಕೆಜಿಎಫ್: ಇತ್ತೀಚಿನ ದಿನಗಳಲ್ಲಿ ಕೋಲಾರದಲ್ಲಿ ಉಸಿ ಬಾಂಬ್ ಬೆದರಿಕೆ. ಹಾಗೂ ಇತರ ಕಡೆ ಬಾಂಬ್ ಪತ್ತೆಯಾಗಿತ್ತು, ಹಿನ್ನೆಲೆಯಲ್ಲಿ ಸುರಕ್ಷಿತ ದೃಷ್ಟಿಯಿಂದ ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ನಗರದ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣ.

ಪ್ರಮುಖ ಎಂ.ಜಿ. ಮಾರ್ಕೆಟ್. ಸಾರ್ವಜನಿಕ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸಿಬ್ಬಂದಿಗಳು. ಕೆಲವು ಕಡೆ ಬಿದ್ದಿದ್ದ, ಕಸದ ರಾಶಿ. ಕಸದ ಬುಟ್ಟಿಗಳಲ್ಲಿ. ತಪಾಸಣೆ ನಡೆಸಿದರು. ಈ ಕಾರ್ಯ ಇನ್ನು ಕೆಲವು ದಿನಗಳು ನಡೆಯುತ್ತದೆ.

ಸಾರ್ವಜನಿಕರು. ತಾವು ಇರುವ ಸ್ಥಳಗಳಲ್ಲಿ ಯಾವುದೇ ಒಂದು ಅನುಮಾನಾಸ್ಪದ. ವಸ್ತುಗಳು ಕಂಡು ಬಂದರೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. 112 ಗೆ ಕರೆ ಮಾಡಿ ಎಂದು ಎ.ಎಸ್ ಐ. ವೆಂಕಟೇಶ್ ಗೌಡ  ತಿಳಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456