ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ವಭಾವಿ ಸಭೆ

Mar 26, 2026 - 13:09
 0  4
ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ವಭಾವಿ ಸಭೆ

      ಕೆಜಿಎಫ್: ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಬಂತು ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು. ಧರ್ಮೇಂದ್ರ ರವರು . ಟೌನ್ ಶಿಪ್ ನಿರ್ಮಾಣಕ್ಕೆ ಜಾಗ ಗುರ್ತಿಸಿದ್ದು, ಆ ಜಾಗದ ಸ್ಥಳಕ್ಕೆ ಕಾಂಪೌಂಡ್ ನಿರ್ಮಾಣ ಮಾಡಲು ಸರ್ಕಾರ ಈಗಾಗಲೇ 20 ಕೋಟಿ ಬಿಡುಗಡೆ ಮಾಡಿದೆ. ಅದೇ ರೀತಿಯಾಗಿ ಟೌನ್ ಶಿಪ್ ನಿರ್ಮಾಣವಾಗುವ ಜಾಗಕ್ಕೆ ಸೂಕ್ತವಾದ ದಾರಿ ಇಲ್ಲದ ಕಾರಣ ದಾರಿ ನಿರ್ಮಾಣ ಮಾಡಲು 3 ಎಕರೆ ಜಮೀನನ್ನು ಖರೀದಿಸಲಾಗುತ್ತದೆ ಎಂದರು.


ಬೆಂಗಳೂರು ಹೊಸೂರು ರಿಂಗ್ ರೋಡ್ ಸಂಪರ್ಕವನ್ನು ನಮ್ಮ ಕೆಜಿಎಫ್ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸಲಾಗುವುದು ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರ ಬಂಗಾರಪೇಟೆ ಹಾಗೂ ಕೆಜಿಎಫ್ ಬೇರ್ಪಟ್ಟಿದ್ದು, ಈಗ ನಮ್ಮ ಕೆಜಿಎಫ್ ನಗರವನ್ನು ಅಭಿವೃದ್ಧಿಪಡಿಸಲು ಹಾಗೂ ನೂತನ ಕಟ್ಟಡವನ್ನು ಕಟ್ಟಲು ಮತ್ತಷ್ಟು ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಎಂದು ಹೇಳಿದರು.

ಕೆ.ಡಿ.ಎ. ಅಧ್ಯಕ್ಷರು. ಶ್ರೀನಿವಾಸ್ ಮಾತನಾಡಿ. ನಗರ ಅಭಿವೃದ್ಧಿಪಡಿಸಲು ಹಲವಾರು ಕ್ರಿಯಾ ಯೋಜನೆಗಳನ್ನು ರೂಪಿಸಿದ್ದು, ಒಂದೊಂದಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456