ಕೆಜಿಎಫ್ ನಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಕೆಜಿಎಫ್: ರೆಡ್ಡಿ ಸಮುದಾಯದ ವತಿಯಿಂದ ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಸಮುದಾಯದ ಮುಖಂಡರಿಂದ ಹೇಮರೆಡ್ಡಿ ಮಲ್ಲಮ್ಮ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ರೆಡ್ಡಿ ಜನ ಸಂಘದ ತಾಲೂಕು ಅಧ್ಯಕ್ಷರು. ವಿ. ಪ್ರಸನ್ನ ರೆಡ್ಡಿ ಮಾತನಾಡಿ ಹೇಮರೆಡ್ಡಿ ಮಲ್ಲಮ್ಮ ರವರ ತತ್ವ ಸಿದ್ಧಾಂತಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿದರು. ಸಂದರ್ಭದಲ್ಲಿ ರೆಡ್ಡಿ ಸಮುದ ಎಲ್ಲ ಮುಖಂಡರು ಭಾಗವಹಿಸಿದ್ದರು
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
