ಕೋರೆಯಲ್ಲಿ ಅಡಗಿ ಕುಳಿತಿದ್ದ ಚಿರತೆ ಸೆರೆ

May 23, 2025 - 10:50
 0  6
ಕೋರೆಯಲ್ಲಿ ಅಡಗಿ ಕುಳಿತಿದ್ದ ಚಿರತೆ ಸೆರೆ

ಚಾಮರಾಜನಗರ:  ತಾಲೂಕಿನ ಸಂತೆಮರಳಿ ಹೋಬಳಿಗೆ ಒಳಪಡುವ ಗ್ರಾಮಗಳಾದ ಉಮ್ಮತ್ತೂರು, ಕುದೇರು, ದಾಸನೂರು ಹತ್ತಾರು ಗ್ರಾಮಗಳ ಸುತ್ತ ಮುತ್ತ ಪ್ರದೇಶದಲ್ಲಿ ಬಹಳ ದಿನಗಳಿಂದ ಓಡಾಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿ ಬಹಳ ಸಾಹಸ ಪಡಬೇಕಾಯಿತು.

ಈ ಭಾಗದ ಸಾರ್ವಜನಿಕರು ತಮ್ಮ ಜೀವ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು ಕೊನೆಗೂ ದಾಸನೂರು ಬಳಿ ಇರುವ ಕೊರೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಬೋನಿನಲ್ಲಿ  ಕೆಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾದರು ಇದರಿಂದ ಸುತ್ತಮುತ್ತಲಿನ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456