ಗಾಯಕ ಪ್ರಸನ್ನ ಅವರಿಗೆ-ಕರುನಾಡ ಸಾಧಕರತ್ನ ಪ್ರಶಸ್ತಿ

Dec 2, 2025 - 13:00
 0  3
ಗಾಯಕ ಪ್ರಸನ್ನ ಅವರಿಗೆ-ಕರುನಾಡ ಸಾಧಕರತ್ನ ಪ್ರಶಸ್ತಿ

    ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಖ್ಯಾತ ಗಾಯಕರು ಮತ್ತು ಸಮಾಜ ಸೇವಕರಾದ  ಪ್ರಸನ್ನ ಕೆ.ಅವರು ಸಮಾಜ ಸೇವಕರಾಗಿ ಮತ್ತು ಗಾಯಕರಾಗಿ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಪರಿಗಣಿಸಿ.

ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನ ಕರುನಾಡ ಸಾಧಕರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತ್ತು.

ಕನ್ನಡ ಚಲನಚಿತ್ರ ನಿರ್ದೇಶಕ ಮತ್ತು ಕರ್ನಾಟಕ ರಾಷ್ಟ್ರೀಯ ಕ್ರೀಡಾ ಪಟು ಜಿ .ಅರುಣ್ ಕುಮಾರ್.ಪ್ರಶಸ್ತಿ ಪ್ರದಾನ ಮಾಡಿದ ಸಮಾಜ ಸೇವಕರಾದ ಡಾ.ಸಿ.ಜಯಲಕ್ಷ್ಮಿ. ಮುಖ್ಯ ಅತಿಥಿಗಳಾಗಿ ಕನ್ನಡಪರ ಚಿಂತಕರಾದ   ಎಂ.ಕೆ.ರಂಗಪ್ಪ.ಸಾಹಿತಿಗಳಾದ ಡಾ. ಕಾಕೋಳು ಶೈಲೇಶ್. ಚನ್ನರಾಯಪಟ್ಟಣದ ಗಾಯಕಿ  ಸುಧಾಸಾಗರಿ. ಮತ್ತು ಪ್ರತಿಷ್ಠಾನದ ಉಪಾಧ್ಯಕ್ಷರಾದ  ಮಧುಮಾಲತಿ ಅಧ್ಯಕ್ಷ ಡಾ.ಎಂ.ಪುಟ್ಟರಾಜು. ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456