ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ 

Oct 3, 2025 - 13:22
 0  9
ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ 

ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೋತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಧಕರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ  ನೀಡಿ ಗೌರವಿಸುತ್ತಿದೆ.

 ಪ್ರಶಸ್ತಿ ಫಲಕ, ಸ್ಮರಣಿಕೆ, ಶಾಲು, ಫಲ ತಾಂಬೂಲಗಳನ್ನು ನವೆಂಬರ್ 9ರ ಭಾನುವಾರ ಹಾಸನದ ಎವಿಕೆ ಕಾಲೇಜು ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಲೇಖಿಕಾ ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀಮತಿ ಶೈಲಜಾ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರು:
ಗೊರೂರು ಅನಂತರಾಜು (ಹಾಸನ), 
ಡಾ. ವೀಣಾ ( ಸುಳ್ಯ), ಲೀಲಾವತಿ (ಹಾಸನ), ಪದ್ಮ ಆನಂದ್ (ಮೈಸೂರು)  ದೀಪಿಕಾ ಚಾಟಿ (ಬೆಳಗಾವಿ), ರಾಧಾ ಟೇಕಲ್ (ಬೆಂಗಳೂರು), ಉಷಾ ನರಸಿಂಹನ್ (ಮೈಸೂರು), ಉದಯರವಿ (ಹಾಸನ), ಕೆ. ಎಂ. ಲೋಲಾಕ್ಷಿ (ಮೈಸೂರು), ಕೃಷ್ಣ ಪದಕಿ (ಶಿರಸಿ),  ವಿದ್ಯಾ ಶಿರಹಟ್ಟಿ (ಧಾರಾವಾಡ ), ಗಣೇಶ ಅಮೀನಗಡ (ಮೈಸೂರು) ಯಶೋಧಾ ಡಿ (ಬೆಂಗಳೂರು), ಎನ್.ಎಲ್. ಚನ್ನೇಗೌಡ (ಹಾಸನ), ಸುಮಾ ವೀಣಾ (ಹಾಸನ), ರೂಪಾ ಜೋಶಿ (ಹುಬ್ಬಳ್ಳಿ), ಮುಕುಂದ ಗಂಗೂರ್ (ಹೊಸಪೇಟೆ), ನಾಗಲಕ್ಷ್ಮಿ ಎಂ.ಜೆ. (ಚಿಕ್ಕಮಗಳೂರು), ಡಾ. ಕರುಣಾ ಲಕ್ಷ್ಮಿ (ಮೈಸೂರು), ದಮಯಂತಿ ನರೇಗಲ್ (ಧಾರವಾಡ ), ಮಧುರಾ ಕರ್ಣಂ (ಬೆಳಗಾವಿ), ಭಾಗಿರಥಿ ಹೆಗಡೆ (ಶಿರಸಿ), ಸುಕನ್ಯಾ ಮುಕುಂದ್ (ಹಾಸನ), ಪ್ರಭಾ ದಿನಮಣಿ (ಹಾಸನ).

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456