ಚಾಮುಲ್ :  53 ಕೋಟಿ ಸಾಲದ ಹಣ ನೀಡಲು ರೇವಣ್ಣ ಒತ್ತಾಯ

Jan 22, 2026 - 16:14
 0  45
ಚಾಮುಲ್ :  53 ಕೋಟಿ ಸಾಲದ ಹಣ ನೀಡಲು ರೇವಣ್ಣ ಒತ್ತಾಯ

    ಸಂತೆಮರಹಳ್ಳಿ: ಚಾಮರಾಜನಗರ ಹಾಲು ಉತ್ಪಾದಕರ ಉಳಿವಿಗಾಗಿ ಸರ್ಕಾರ 53 ಕೋಟಿ ಹಣವನ್ನು ಈ ಬಾರಿ ಬಜೆಟ್ ನಲ್ಲಿ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೀಡುವಂತೆ ಚಾಮುಲ್ ನಾಮ ನಿರ್ದೇಶಕರಾದ ಕೆ ಕೆ ರೇವಣ್ಣ ಮನವಿ ಮಾಡಿದ್ದಾರೆ.

ಸುದ್ದಿ ಕಿರಣ ಪತ್ರಿಕೆ ಜೊತೆ ಮಾತನಾಡತ್ತು ದಿವಂಗತ ಎಚ್ ಎಸ್ ಮಹದೇವಪ್ರಸಾದ್ ಕನಸಿನ ಕೂಸಗಿರುವ ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ ಸಾಲದ ಸುಳಿಯಿಂದ ಹೊರ ಬರಲು ಸರ್ಕಾರ ಆರ್ಥಿಕ ನೆರವು ಬರಲು ಅತ್ಯಗತ್ಯ ಎಂದರು.

ಕ್ಷೇತ್ರದ ಶಾಸಕರ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಸರ್ಕಾರದಿಂದ ನೆರವು ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456