ಜಗಳೂರು ವಿಧಾನಸಭಾ ಕ್ಷೇತ್ರ

May 24, 2025 - 15:23
 0  6
ಜಗಳೂರು ವಿಧಾನಸಭಾ ಕ್ಷೇತ್ರ

ಪಟ್ಟಣದ ಜೈ ಭಾರತ್ ಟ್ರಸ್ಟ್ ನ ಮುಖ್ಯಸ್ಥರಾದ  ಹೆಚ್.  ಬರ್ಕತ್ ಆಲಿ ಅವರ ವತಿಯಿಂದ ಸಾರ್ವಜನಿಕರ  ಆಸ್ಪತ್ರೆ ಮುಂಭಾಗ ಏರ್ಪಡಿಸಿಲಾಗಿದ ನೂತನವಾಗಿ ಸಮಾಜಕ್ಕಾಗಿ ಸಮರ್ಪಿಸಿರುವ ಮುಕ್ತಿವಾಹನಕ್ಕೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಅವರು ಭೇಟಿ ನೀಡಿ ಶುಭ ಹಾರೈಸಿದರು

 ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್ ಜೈ ಭಾರತ್ ಟ್ರಸ್ಟ್ ಬರ್ಕತ್ ಆಲಿ ಮಾಜಿ ತಾ.ಪಂ.ಸದಸ್ಯ ಕುಬೇಂದ್ರಪ್ಪ.ಓಬಳೇಶ್.  ಬಿಜೆಪಿ ಮುಖಂಡರು  ಬಿಸ್ತುವಳ್ಳಿ ಬಾಬು  ಓಬಳೇಶ್ , ಶ್ರೀನಿವಾಸ್ , ಶೇಖರಪ್ಪ ಸೇರಿದಂತೆ ಹಲವರು  ಮುಖಂಡರು ಉಪಸ್ಥಿತರಿದ್ದರು ಇದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456