ಡಾ ಎಂ ಬಿ ಹೂಗಾರರಿಗೆ ಕರ್ಕಿ ಕಾವ್ಯ ಪ್ರಶಸ್ತಿ

Dec 11, 2025 - 08:23
 0  27
ಡಾ  ಎಂ ಬಿ ಹೂಗಾರರಿಗೆ ಕರ್ಕಿ ಕಾವ್ಯ ಪ್ರಶಸ್ತಿ

ಬೆಳಗಾವಿ - ಗಡಿನಾಡು ಕಾಗವಾಡದ ನಿವೃತ್ತ ಪ್ರಾಚಾರ್ಯ ಹಿರಿಯ ಸಾಹಿತಿ ಡಾ ಎಂ ಬಿ ಹೂಗಾರ ಇವರು ಬೆಳಗಾವಿಯ ಡಾ ಡಿ ಎಸ್ ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಡಾ ಡಿ ಎಸ್ ಕರ್ಕಿ ಕಾವ್ಯ ಪ್ರಶಸ್ತಿ -೨೦೨೫ ಕ್ಕೆ ಭಾಜನರಾಗಿದ್ದು ದಿನಾಂಕ ೧೬-೧೨-೨೦೨೫ ರ ಮಂಗಳವಾರರಂದು ಮುಂಜಾನೆ ೧೧ ಗಂಟೆಗೆ ಡಾ. ಡಿ. ಎಸ್. ಕರ್ಕಿಯವರ ೧೧೮ ನೇ ಜನ್ಮದಿನೋತ್ಸವವಾದ ಅಂಗವಾಗಿ ಕಾವ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕರ್ಕಿಯವರ ಹುಟ್ಟೂರಾದ ರಾಮದುರ್ಗ ಹಿರೇಕೊಪ್ಪ ಕೆ. ಎಸ್. ದಲ್ಲಿರುವ

ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಇಟ್ಟುಕೊಳ್ಳಲಾಗಿದೆ ಈ ಸಮಾರಂಭವು

ಶ್ರೀ ಮ. ಫ. ಚ. ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಇವರ ಸಮ್ಮುಖದಲ್ಲಿ ನಡೆಯುವದೆಂದು ಡಾ. ಡಿ. ಎಸ್. ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾಣ, ಬೆಳಗಾವಿ ಕಮೀಟಿ ವತಿಯಿಂದ ಹಾಗೂ ಹಿರೇಕೊಪ್ಪದಲ್ಲಿರುವ ಕರ್ಕಿ ಮನೆತನದ ಬಂದು ಬಳಗದವರಿಂದ ನಡೆಸಲಾಗುತ್ತಿದೆ ಎಂದು ಅಧ್ಯಕ್ಷ ಎಸ್ ಡಿ ಕರ್ಕಿ ಯವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ .

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456