ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಪತ್ರಕರ್ತ ಶ್ರೀ ಮಂಜಪ್ಪ ಈ ಆಯ್ಕೆಯಾಗಿದ್ದಾರೆ

ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಮಹಾವೇದಿಕೆ. (ರಿ ) ಈ ಸಂಘಟನೆಯ ರಾಜ್ಯಾಧ್ಯಕ್ಷರಾದ ರಾಜಣ್ಣ ಲಕ್ಷ್ಮಿಸಾಗರ ಇವರ ಆದೇಶದ ಮೇರೆಗೆ ಚಿತ್ರದುರ್ಗ ಪ್ರವಾಸ ಮಂದಿರದಲ್ಲಿ ಪತ್ರಕರ್ತರಾದ ಮಂಜಪ್ಪ ಈ ರವರನ್ನು ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
What's Your Reaction?






