ದಾಸವಾಣಿ ಕಾರ್ಯಕ್ರಮ
ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 26, ಗುರುವಾರ ಸಂಜೆ 5-15ಕ್ಕೆ ಶ್ರೀ ವಿ. ರಾಮ್ ರಕ್ಷಿತ್ ಮತ್ತು ಸಂಗಡಿಗರಿಂದ "ದಾಸವಾಣಿ"ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಬೆಂಗಳೂರು-41
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
