ದುಮತಿ ಗ್ರಾಮದಲ್ಲಿ ಡಾ||ಬಿ.ಆರ್.ಅಂಬೇಡ್ಕರ್ ರವರ ಪುತ್ತಳಿ ಅನಾವರಣ ಕಾರ್ಯಕ್ರಮ

Dec 13, 2025 - 11:39
 0  14
ದುಮತಿ ಗ್ರಾಮದಲ್ಲಿ ಡಾ||ಬಿ.ಆರ್.ಅಂಬೇಡ್ಕರ್ ರವರ ಪುತ್ತಳಿ ಅನಾವರಣ ಕಾರ್ಯಕ್ರಮ

ಸಿಂಧನೂರು ತಾಲೂಕಿನ *ದುಮತಿ* ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಭಾನುವಾರ 14-12-2025 ರಂದು ಬೆಳಿಗ್ಗೆ 10:30 ಕೆ ಹಮ್ಮಿಕೊಳ್ಳಲಾಗಿದೆ ಇದನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತಿದ್ದೂ ದಯವಿಟ್ಟು ಅಂಬೇಡ್ಕರ್ ವಾದಿಗಳು ಹಾಗೂ ಹಿರಿಯ ಮುಖಂಡರು ಸಂಘಟನಕರಾರು ಎಲ್ಲ ಪ್ರಗತಿಪರ ವಿಚಾರ ವಂತರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಮ್ಮಲ್ಲಿ ದುಮತಿ ಗ್ರಾಮಸ್ಥರ ಪರವಾಗಿ ಸರ್ವರಿಗೂ ಸ್ವಾಗತ- ಸುಸ್ವಾಗತ 

ಜೈಭೀಮ್ 

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456