ನವರಾತ್ರಿ ಉತ್ಸವದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ
ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ 25 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ 09 ದಿನಗಳ ನವರಾತ್ರಿ ಉತ್ಸವದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ತ್ರಿಭುವನ್ ಟೆಂಟ್ ಹೌಸ್ ನ ಮಾಲೀಕರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀ ಯೂತ ತಮ್ಮಣ್ಣ ಗೌಡ ರವರ ನೇತೃತ್ವದಲ್ಲಿ ಪ್ರದರ್ಶಿಸಲಾಯಿತು.

What's Your Reaction?
Like
2
Dislike
0
Love
0
Funny
0
Angry
0
Sad
0
Wow
0
