ನವೋದಯ ಶಿಕ್ಷಣ ಸಂಸ್ಥೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Aug 11, 2025 - 12:21
 0  2
ನವೋದಯ ಶಿಕ್ಷಣ ಸಂಸ್ಥೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚನ್ನರಾಯಪಟ್ಟಣ: ನವೋದಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಿದ್ಯಾರ್ಥಿಗಳ ನೇತ್ರ ತಪಾಸಣೆ ನೆರವೇರಿಸಿದ್ದು ಅಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ವೇಳೆ ಹಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಸಿಎನ್ ಬಾಲಕೃಷ್ಣ, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾರ್ಜಿ ಮಂಜಣ್ಣ, ಪ್ರಧಾನ ಕಾರ್ಯದರ್ಶಿ ಶರತ್, ಸಹ ಕಾರ್ಯದರ್ಶಿ ಸಂತೋಷ್, ನವೋದಯ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಕಾಳೇನಹಳ್ಳಿ ಆನಂದ್ ಕುಮಾರ್, ಪ್ರಾಂಶುಪಾಲರಾದ ಸಂಜಯ್ ಕುಮಾರ್,ಉಪ ಪ್ರಾಂಶುಪಾಲರಾದ    ಸ್ವಾಗತಹಳ್ಳಿಸುರೇಶ್, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಭರತ್ ಕುಮಾರ್, ಕಾರ್ಯದರ್ಶಿ ಜಬಿವುಲ್ಲಾ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456