"ನೃತ್ಯೋಲ್ಲಾಸ " ಮಾಸಿಕ ಭರತನಾಟ್ಯ ಕಾರ್ಯಕ್ರಮ 

Aug 25, 2025 - 16:45
 0  14
"ನೃತ್ಯೋಲ್ಲಾಸ " ಮಾಸಿಕ ಭರತನಾಟ್ಯ ಕಾರ್ಯಕ್ರಮ 
ಬೆಂಗಳೂರು : "ಶ್ರೀ ಗಣೇಶ ನೃತ್ಯಾಲಯ"ದ ಕಲಾ ನಿರ್ದೇಶಕರಾದ ಶ್ರೀಯುತ ಗಣೇಶ್ ಹಾಗೂ ಅವರ ಪತ್ನಿ ಶ್ರೀಮತಿ ಭಾವನಾ ಗಣೇಶ್ ನೃತ್ಯ ದಂಪತಿಗಳು ಇವರು ತಮ್ಮ ನೃತ್ಯ ಶಾಲೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಮಾಸಿಕ ಭರತನಾಟ್ಯ ಕಾರ್ಯಕ್ರಮವನ್ನು "ಯುವ ಪ್ರತಿಭೆ"ಗಳಿಗೆ ವೇದಿಕೆ ನೀಡುತ್ತಾ ಬಂದಿದ್ದಾರೆ. ಈವರೆಗೆ ಹಲವಾರು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತಾರೆ. ಇದೇ ತಿಂಗಳ ಅಂದರೆ ಆಗಸ್ಟ್ 24ರಂದು ನಡೆದ ಕಾರ್ಯಕ್ರಮದಲ್ಲಿ ಶ್ರೀ ಗಣೇಶ್ ದಂಪತಿಗಳ ಹಿರಿಯ ವಿದ್ಯಾರ್ಥಿಗಳು ಕು|| ಪೂರ್ವಿತಾ ಬಿ ಜೆ, ಕು||ಶಾಲಿನಿ ಜಿ, ಕು|| ಸಮೃದ್ಧಿ ವಿ ಹೆಬ್ಬಾರ್ ಮತ್ತು ಗುರು ಡಾ. ಧ್ವರಿತಾ ವಿಶ್ವನಾಥ್ ರವರ ಶಿಷ್ಯೆ ಕು|| ಶ್ರೀಕೀರ್ತಿ ರಾಮನ್ ರಿಂದ ಭರತನಾಟ್ಯ ಪ್ರಸ್ತುತಿ ನಡೆಸಲಾಗಿತ್ತು. ಇದಕ್ಕೆ ಹಲವಾರು ಕಲಾ ರಸಿಕರು ಸಾಕ್ಷಿಯಾಗಿದ್ದರು..
ವಿಶೇಷ ಆಕರ್ಷಣೆ : "ನೃತ್ಯೋಲ್ಲಾಸ " ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಸಕ್ತ ಯುವ ಕಲಾವಿದರು ಸಂಪರ್ಕಿಸಬಹುದು. ಮೊಬೈಲ್ : +919449255842

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456