ಪರಿಣಾಮ ಸಂಕೇತನ ಕಾರ್ಯಕ್ರಮ
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಕೆಂಗೇರಿಯ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಫೆ. 20ರಂದು ಸಂಜೆ ಏರ್ಪಡಿಸಿದ್ದ ಸಂಕೀರ್ತನದಲ್ಲಿ ಶ್ರೀಮತಿ ಗೀತಾ ಭತ್ತದ್ ಅವರು ತಮ್ಮ ಶಿಷ್ಯವೃಂದದವರೊಂದಿಗೆ ಪರಿಣಾಮ ಸಂಕೇತನ ಕಾರ್ಯಕ್ರಮ ನಡೆಸಿಕೊಟ್ಟರು. ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀಮತಿ ವಾಸುಕಿ ಪರಿಮಳ ಮತ್ತು ಮೃದಂಗ ವಾದನದಲ್ಲಿ ಶ್ರೀ ನಟರಾಜ್ ಸಹಕರಿಸಿದರು ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
