ಪುಣ್ಯ ಕ್ಷೇತ್ರ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ 11 ಸಹಸ್ರ ದೀಪೋತ್ಸವ

Nov 26, 2025 - 16:05
 0  5
ಪುಣ್ಯ ಕ್ಷೇತ್ರ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ  11 ಸಹಸ್ರ ದೀಪೋತ್ಸವ

  ಮಾಡಾಳು ಗ್ರಾಮದ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ನ 30 ರಂದುಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಅಪ್ಪಣೆ ಮೇರೆಗೆ ಮತ್ತು ಶ್ರೀಗಳ ದಿವ್ಯ ಸಾನಿಧ್ಯ ದಲ್ಲಿ 11 ಸಹಸ್ರ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ ಸ್ವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌರಮ್ಮ ದೇವಿ ಸೇವಾ ಟ್ರಸ್ಟ್ ಸಮಿತಿ ಅಧ್ಯಕ್ಷ ಎಂಎಸ್ ನಟರಾಜ್ 2ನೇ ವರ್ಷದ ಕಾರ್ತಿಕ ದೀಪೋತ್ಸವ ಕಾರ್ಕ್ರಮದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆಎಂ ಶಿವಲಿಂಗೇಗೌಡ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು ರಾಂಪುರ  ಶ್ರೀ ನಿರ್ವಾಣ ಸಿದ್ದೇಶ್ವರ ಭಜನ ಮಂಡಳಿ ತಂಡದವರಿಂದ ಭಜನೆ ಹಾಗೂ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಿದ್ದು ರಾಜಕೀಯ  ಮುಖಂಡರು ಸಾಹಿತಿಗಳು ಭಾಗವಹಿಸಲಿದ್ದಾರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಮನವಿ ಮಾಡಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456