ಪ್ರತೀಕ್ಷಾಳ ನೂಪುರ ಸಂಭ್ರಮ

Dec 2, 2025 - 13:11
 0  6
ಪ್ರತೀಕ್ಷಾಳ ನೂಪುರ ಸಂಭ್ರಮ

   ಬೆಂಗಳೂರು: ಗೆಜ್ಜೆ ಪೂಜೆ ಎನ್ನುವುದು ನರ್ತಕಿಯ ಜೀವನದ ಮಹತ್ತರ ಘಟ್ಟ. ಗೆಜ್ಜೆಪೂಜೆಯ ಮೂಲಕ ತಮ್ಮ ನೃತ್ಯ ಜೀವನದಲ್ಲಿ ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತದೆ.

 ಹೀಗೊಂದು ಗೆಜ್ಜೆ ಪೂಜೆಯು ಶ್ರೀ ಗಣೇಶ ನೃತ್ಯಾಲಯ ಅರಿಶಿನಕುಂಟೆ ಸಂಸ್ಥೆಯ ನಿರ್ದೇಶಕರು ಆದ ಶ್ರೀ ಎಂ ಡಿ ಗಣೇಶ್ ಮತ್ತು ಶ್ರೀಮತಿ ಭಾವನಾ ಗಣೇಶ್ ರವರು, ತಮ್ಮ ಶಿಷ್ಯೆಯಾದ ಕು|| ಪ್ರತೀಕ್ಷಾಳ ಗೆಜ್ಜೆ ಪೂಜೆಯನ್ನು ಕಲಾಗ್ರಾಮ ಸಭಾಂಗಣದಲ್ಲಿ ನೆರೆವೇರಿಸಿದರು.

 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ|| ಸುಮನಾ ಆರ್. ನಾಟ್ಯಚಾರ್ಯ. ಸ್ವಾಮಿ ಎಂ, ಕ್ಯಾಪ್ಟನ್. ಶ್ರೀ ಮಹಾಬಲೇಶ್ವರ ತುಂಗಾ ಮತ್ತು ವೈದ್ಯ ದಂಪತಿಗಳಾದ ಡಾ|| ಗೋಪಾಲ್ ಮತ್ತು ಡಾ|| ನಿಶ್ಚಲ ಗೋಪಾಲ್ ರವರು ಉಪಸ್ಥಿತರಿದ್ದರು. ವೈವಿದ್ಯಮಯ ಬೆಳಕು, ಮಾಧುರ್ಯವಾದ ಸಂಗೀತದಿಂದ ಕು|| ಪ್ರತೀಕ್ಷಾಳ ನೃತ್ಯ ಪ್ರಸ್ತುತಿಯು ಕಲಾರಸಿಕರ ಮನಸೊರೆಗೊಂಡಿತ್ತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456