ಭಗತ್ ಸಿಂಗ್ ಅಂತರರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮ
ವಿಶೇಷ ಚೇತನರು: ಯುವಕರು ಮಹಿಳೆಯರ ಆರ್ಥಿಕ-ಸಾಮಾಜಿಕ ಸಬಲೀಕರಣಕ್ಕೆ ಸಂಬಂಧ ಪಟ್ಟಂತೆ ಕಳೆದ 7 ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವ ಭಗತ್ ಸಿಂಗ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ. ಎ ಇವರಿಗೆ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೈತನ್ಯ ಇಂಟೆರ್ ನ್ಯಾಷನಲ್ ಕಲಾ ಅಕಾಡೆಮಿ ವತಿಯಿಂದ ಭಗತ್ ಸಿಂಗ್ ಅಂತರರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
