ಭಜನ - ಪ್ರವಚನ - ಸಂಕೀರ್ತನ ಆಯೋಜನೆ : ಟಿ ಟಿ ಡಿ ಹೆಚ್.ಡಿ.ಪಿ.ಪಿ

Sep 2, 2025 - 12:38
 0  8
 ಭಜನ - ಪ್ರವಚನ - ಸಂಕೀರ್ತನ ಆಯೋಜನೆ : ಟಿ ಟಿ ಡಿ ಹೆಚ್.ಡಿ.ಪಿ.ಪಿ

ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್ 2 ರಿಂದ 5ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ 

ಭಜನಾ ಕಾರ್ಯಕ್ರಮ  (ಪ್ರತಿದಿನ ಸಂಜೆ 6-00 ರಿಂದ 7-00) ಸೆಪ್ಟೆಂಬರ್ 2-ಯಲಹಂಕದ ವೈಷ್ಣವಿ ಭಜನಾ ಮಂಡಳಿ, ಸೆಪ್ಟೆಂಬರ್ 3-ಮತ್ತಿಕೆರೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಭಜನಾ ಮಂಡಳಿ, ಸೆಪ್ಟೆಂಬರ್ 4-ಯಲಹಂಕದ ಹನುಮಾನ್ ಕೀ ಜೈ ಭಜನಾ ಮಂಡಳಿ.

ಪ್ರವಚನ ಕಾರ್ಯಕ್ರಮ : ಸೆಪ್ಟೆಂಬರ್ 2 ರಿಂದ 4ರ ವರೆಗೆ (ಪ್ರತಿದಿನ ಸಂಜೆ 7-00 ರಿಂದ 8-00). ಶ್ರೀ ಕಂಬಾಲೂರು ವಿಜಯವಿಠಲಾಚಾರ್ಯರಿಂದ "ಪ್ರೋಷ್ಪಪದಿ ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.

ಹರಿನಾಮ ಸಂಕೀರ್ತನೆ : ಸೆಪ್ಟೆಂಬರ್ 5, ಶುಕ್ರವಾರ, ಸಂಜೆ 6-30 ರಿಂದ 8-00ರ ವರೆಗೆ "ಹರಿನಾಮ ಸಂಕೀರ್ತನೆ". ಗಾಯನ : ಶ್ರೀಮತಿ ಚಾಂದನಿ ಗರ್ತಿಗರೆ, ಮೃದಂಗ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ, ಪಿಟೀಲು : ಶ್ರೀ ಅರ್ಜುನ್ ಎನ್. 

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಯಲಹಂಕ ಉಪನಗರ, ಬೆಂಗಳೂರು-560064. ಹೆಚ್ಚಿನ ಮಾಹಿತಿಗಾಗಿ : ಡಾ|| ಪಿ. ಭುಜಂಗರಾವ್, ಮೊಬೈಲ್ 7760505503 / 9035760790

What's Your Reaction?

Like Like 3
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456