ಭರತನಾಟ್ಯ ಪ್ರದರ್ಶನ
ಬೆಂಗಳೂರು: ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 17, ಗುರುವಾರ ಸಂಜೆ 5-15ಕ್ಕೆ ವಿದುಷಿ ಶ್ರೀಮತಿ ಸಮನಾ ಆಚಾರ್ ಅವರ ನಿರ್ದೇಶನದಲ್ಲಿ ನಾಟ್ಯ ವೇದ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
