ಭರತನಾಟ್ಯ ಪ್ರದರ್ಶನ
ಬೆಂಗಳೂರು: ಅಖಿಲ ಭಾರತ ಯುವ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಬಿ.ಯು. ಓಜಸ್ವಿನಿ ಶ್ರೇಯಸ್ ಅವರ ನಿರ್ದೇಶನದಲ್ಲಿ ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಏಐಎಂಡಿಎ ಸಂಚಾಲಕಿ ಶ್ರೀಮತಿ ಚೈತ್ರಾ ಪ್ರವರ್ಧನ ಅವರು ತಿಳಿಸಿದ್ದಾರೆ.
ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, 18ನೇ ಅಡ್ಡರಸ್ತೆ (ಭಾರತೀಯ ವಿಜ್ಞಾನ ಮಂದಿರದ ಪಕ್ಕ), ಮಲ್ಲೇಶ್ವರಂ, ಬೆಂಗಳೂರು.
ಸರ್ವರಿಗೂ ಆತ್ಮೀಯ ಸುಸ್ವಾಗತ
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
