"ಭರತನಾಟ್ಯ ಪ್ರದರ್ಶನ"
ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 23, ಗುರುವಾರ ಸಂಜೆ 5-15ಕ್ಕೆ ವಿದುಷಿ ಶ್ರೀಮತಿ ಮಾಣಿಕ್ಯದೇವಿ ಮತ್ತು ಶಿಷ್ಯವೃಂದದವರಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41
What's Your Reaction?
Like
3
Dislike
0
Love
0
Funny
0
Angry
0
Sad
0
Wow
0
