ಭಾರತೀಯ ಜನತಾ ಪಾರ್ಟಿ ಜಗಳೂರು ಮಂಡಲ
ಮಾಜಿ ಶಾಸಕರಾದ ಹೆಚ್ ಪಿ ರಾಜೇಶ್ ಹಾಗೂ ಮಾಜಿ ಶಾಸಕರಾದ ಎಸ್ ವಿ ರಾಮಚಂದ್ರಪ್ಪ ನೇತೃತ್ವದಲ್ಲಿ. ಭಾರತೀಯ ಜನತಾ ಪಾರ್ಟಿ ಜಗಳೂರು ಮಂಡಲ ವತಿಯಿಂದ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿದ . ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ನಾಯಕತ್ವದ ಹಾಗೂ ಏನ್ ಡಿ ಎ. ಮೈತ್ರಿಕೂಟದ ಅಭ್ಯರ್ಥಿಗಳು. ಸ್ಪಷ್ಟವಾಗಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ. ಪಟ್ಟಣದ ಗಾಂಧಿ ವೃತ್ತದಲ್ಲಿ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ. ಸಿಹಿ ಹಂಚುವ ಮೂಲಕ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
