ಭಾರತೀಯ ಜನತಾ ಪಾರ್ಟಿಯ ಮಹಿಳಾ ಘಟಕದ ವತಿಯಿಂದ ಕೆ ಆರ್ ಸರ್ಕಲ್ ನಲ್ಲಿ ಪ್ರತಿಭಟನೆ

May 2, 2026 - 14:35
 0  1
ಭಾರತೀಯ ಜನತಾ ಪಾರ್ಟಿಯ ಮಹಿಳಾ ಘಟಕದ ವತಿಯಿಂದ ಕೆ ಆರ್ ಸರ್ಕಲ್ ನಲ್ಲಿ ಪ್ರತಿಭಟನೆ

        ಚನ್ನರಾಯಪಟ್ಟಣ: ಶ್ರವಣಬೆಳಗೊಳ ಮಂಡಲ ಭಾರತೀಯ ಜನತಾ ಪಾರ್ಟಿಯ ಮಹಿಳಾ ಘಟಕದ ವತಿಯಿಂದ ಶೇ 33% ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಮಹಿಳಾ ವಿರೋಧಿ ನಡೆಯನ್ನು  ಖಂಡಿಸಿ ಚನ್ನರಾಯಪಟ್ಟಣದ ನಗರದ ಕೆ ಆರ್ ಸರ್ಕಲ್ ನಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಬಿಜೆಪಿ ಶ್ರವಣಬೆಳಗೊಳ ಮಂಡಳದ ಅಧ್ಯಕ್ಷರಾದ ಪರಮ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಗನ್ನಿ ವಿಶ್ವನಾಥ್ ಜಿ ಆರ್, ಈ ಸಂಧರ್ಭದಲ್ಲಿ ಬಿಜೆಪಿ ಮಹಿಳಾ ಘಟಕದ ಪದಾಧಿಕಾರಿಗಳಾದ ಶ್ರುತಿಗಿರೀಶ್, ಅರ್ಪಿತಾ ಪಟೇಲ್, ಕಲಾವತಿ, ಭವಾನಿ, ಶೋಭ, ತಾಲೋಕು ಬಿಜೆಪಿ ಉಪಾಧ್ಯಕ್ಷರುಗಳಾದ ಅಶೋಕ್ ಶೆಟ್ಟಿಹಳ್ಳಿ, ಸತೀಶ್ ಗೌಡಗೆರೆ, ವೆಂಕಟೇಶಚಾರ್, ಶ್ರೀಹರಿಗೌಡ, ಮಂಜುನಾಥ್ ನಿಂಬೆಹಳ್ಳಿ,ಹಿರಿಯ ಬಿಜೆಪಿ ಮುಖಂಡರುಗಳಾದ  ನಂಜುಂಡ ಮೈಮ್, ಎ ಆರ್ ನಾಗರಾಜ್, ಬಿಜೆಪಿ ಯುವ ಮುಖಂಡರಾದ ವೈ ಈ ಶರತ್ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456