ಭೀರಪ್ಪ ಹೊಸೂರಗೆ ಸಾಲುಮರದ ತಿಮ್ಮಕ್ಕ ರತ್ನ ಪ್ರಶಸ್ತಿ ಪ್ರಧಾನ 

Feb 25, 2026 - 13:08
 0  10
ಭೀರಪ್ಪ ಹೊಸೂರಗೆ ಸಾಲುಮರದ ತಿಮ್ಮಕ್ಕ ರತ್ನ ಪ್ರಶಸ್ತಿ ಪ್ರಧಾನ 

    'ಇಂಡಿ: ವಿಜಯಪುರ ಶಿವಯೋಗಿ ಪುಟ್ಟರಾಜ ಗಾನಬನದ ಆವರಣದಲ್ಲಿ ವಿಜಯಪುರದ ಸಂಕೇತ ಸ್ವಯಂ ಸೇವಾ ಸಂಸ್ಥೆ ದಶಮಾನೋತ್ಸವದ ಪ್ರಯುಕ್ತ  ಹಮ್ಮಿಕೊಂಡ ಸಾಧಕರಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾದ್ಯಮ ಕ್ಷೇತ್ರಕ್ಕೆ ಕೊಡಮಾಡುವ ರಾಜ್ಯಮಟ್ಟದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ರತ್ನ ಪ್ರಶಸ್ತಿಯನ್ನು ಇಂಡಿ ತಾಲೂಕು ಕಾರ್ಯನಿರತ ಪತ್ರಕರ್ತರ  ಸಂಘದ ಉಪಾಧ್ಯಕ್ಷ ಹಾಗೂ ವರದಿಗಾರ ಭೀರಪ್ಪ ಹೊಸೂರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿ ರಾಜಯೋಗಿಣಿ ಬ್ರಹ್ಮಕುಮಾರಿ ಸಾವಿತ್ರಿ ಅಕ್ಕನವರು, ಪಂ.ತೊಂಟದಾರ್ಯ ಕವಿ ಗವಾಯಿಗಳು, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾಜಿ ಸಚಿವರು,  ಸಂಕೇತ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷ ಪಾರ್ವತಿ ಜಿ, ಮಹಮ್ಮದ ರಫೀಕ ಟಪಾಲ, ಎಂ ಅಬ್ದುಲರಜಾಕ ಹೊರ್ತಿ,ಡಾl ದೊಡ್ಡಪ್ಪ ಪೂಜಾರಿ, ರವಿ ಕಿತ್ತೂರ, ಭಗವಂತ ರೇವೂರ,ಶಿವಶಂಕರ ಜೋರಾಪೂರ, ಸೇರಿದಂತೆ ಮತ್ತಿತ್ತರರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456