ಮಧ್ವ ನವಮಿ ಉತ್ಸವ-2026

Jan 22, 2026 - 09:45
 0  58
ಮಧ್ವ ನವಮಿ ಉತ್ಸವ-2026

ಬೆಂಗಳೂರು : ತ್ಯಾಗರಾಜನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಧ್ವ ನವಮಿ ಪ್ರಯುಕ್ತ ಜನವರಿ 27, ಮಂಗಳವಾರ ಬೆಳಗ್ಗೆ 8-00 ಗಂಟೆಯಿಂದ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮಗಳು : 

ಮಧ್ವಾಚಾರ್ಯರಿಗೆ ಹಾಗೂ ಗುರುರಾಯರಿಗೆ ಫಲ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಸಾಮೂಹಿಕ ಶ್ರೀ ವಾಯು ಸ್ತುತಿ ಮತ್ತು ಸಾಮೂಹಿಕ ಶ್ರೀ ಸುಮಧ್ವ ವಿಜಯ ಪಾರಾಯಣ, ನೂತನ ಪ್ರಾಣದೇವರ ಉತ್ಸವ ಮೂರ್ತಿ ಪ್ರಾಣಪ್ರತಿಷ್ಠಾಪನೆ ಮತ್ತು ರಜತ ಕವಚ ಸಮರ್ಪಣೆ, ವಿವಿಧ ಭಜನಾ ಮಂಡಳಿಗಳ ಗಾಯನದೊಂದಿಗೆ ಶ್ರೀ ಮಧ್ವಾಚಾರ್ಯರ ಹಾಗೂ ಶ್ರೀ ಪ್ರಾಣದೇವರ ರಾಜಬೀದಿ ಉತ್ಸವ, ಮಧ್ವಶಾಸ್ತ್ರಸಂಪನ್ನರಾದ ಶ್ರೀ ಕರ್ನೂಲು ಶ್ರೀನಿವಾಸಾಚಾರ್ ಮತ್ತು ಶ್ರೀ ಕಲ್ಲಾಪುರ ಪವಮಾನಾಚಾರ್ ಇವರಿಂದ "ಈಗಿನ ಪೀಳಿಗೆಗೆ ಮಧ್ವಾಚಾರ್ಯರ ಸಿದ್ಧಾಂತ" ಕುರಿತು ವಿಶೇಷ ಉಪನ್ಯಾಸ ಹಾಗೂ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿವೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9900215389 / 080-41201274

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456