"ಮನೆಗೊಂದು ಗ್ರಂಥಾಲಯ" ಜಾಗೃತಿ ಸಮಿತಿಯ ಸದಸ್ಯರಾಗಿ ಉದಂತ ಶಿವಕುಮಾರ್

Jan 13, 2026 - 11:30
 0  8
"ಮನೆಗೊಂದು ಗ್ರಂಥಾಲಯ" ಜಾಗೃತಿ ಸಮಿತಿಯ ಸದಸ್ಯರಾಗಿ ಉದಂತ ಶಿವಕುಮಾರ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಸರ್ಕಾರಿ ಗೃಹ ಕಚೇರಿಯಲ್ಲಿ ಶಿವರಾಜ್ ಎಸ್ ತಂಗಡಗಿ ಅವರು ಕನ್ನಡ ಪುಸ್ತಕ ಪ್ರಾಧಿಕಾರ "ಮನೆಗೊಂದು ಗ್ರಂಥಾಲಯ" ಅನುಷ್ಠಾನ ಕಾರ್ಯಕ್ರಮದಲ್ಲಿ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾಗಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕವಿ ಉದಂತ ಶಿವಕುಮಾರ್ ಅವರಿಗೆ ಅರ್ಹತಾ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ. ಪ್ರಕಾಶಮೂರ್ತಿ, ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ.ಲಲಿತನಾಯಕ್, ಪ್ರಾಧಿಕಾರದ ಆಡಳಿತಾಧಿಕಾರಿ ಕೆ. ಬಿ. ಕಿರಣ್ ಸಿಂಗ್ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456