"ಮಹಾಭಾರತ" ಪ್ರವಚನ

"ಮಹಾಭಾರತ" ಪ್ರವಚನ

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಏಪ್ರಿಲ್ 19 ರಿಂದ 24ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಡಾ|| ಜಗನ್ನಾಥಾಚಾರ್ಯರಿಂದ "ಮಹಾಭಾರತ" ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003